BiggBoss ಗೆ ಈ ವರ್ಷ ಫುಲ್ ಸ್ಟಾಪ್ | Filmibeat Kannada

Filmibeat Kannada 2020-09-08

Views 1

ಎಲ್ಲ ಅಂದುಕೊಂಡಂತೆ ಆಗಿದ್ದರೆ ಈ ತಿಂಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 8 ಆರಂಭವಾಗಬೇಕಿತ್ತು. ಕೊರೊನಾ ವೈರಸ್‌ ಕಾರಣದಿಂದ ಈ ಹಿಂದಿನ ಎಲ್ಲ ಯೋಜನೆಗಳು ತಲೆಕೆಳಗಾದವು. ಸದ್ಯದ ಸಿನಿಮಾ ಶೂಟಿಂಗ್, ಧಾರಾವಾಹಿ ಚಿತ್ರೀಕರಣ, ರಿಯಾಲಿಟಿ ಶೋ ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ. ಹಾಗಾಗಿ, ಬಿಗ್ ಬಾಸ್ ಸಹ ಆರಂಭವಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಈ ವರ್ಷ ಕನ್ನಡ ಬಿಗ್ ಬಾಸ್ ನಡೆಯಲ್ಲ ಎಂಬ ವಿಚಾರ ಹೊರಬಿದ್ದಿದೆ
#BiggBoss #Kannada
Due to Covid-19, Bigg Boss Kannada Season 8, have decided to discontinue the show this year.

Share This Video


Download

  
Report form