IPL ನಲ್ಲಿ ಈ ಟೀಮ್ ಗೆಲ್ಲೋದು ಪಕ್ಕಾ ಅಂತೆ..! | Brett Lee | Oneindia Kannada

Oneindia Kannada 2020-09-10

Views 2

Former Australian pacer Brett Lee has picked his winner for the upcoming edition of the IPL
#IPL #RCB #BrettLee
13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭವಾಗಲು ಇನ್ನು ಒಂದು ವಾರವಷ್ಟೇ ಬಾಕಿ ಉಳಿದಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಕಾದಾಡಲಿವೆ. ನಗದು ಶ್ರೀಮಂತ ಟೂರ್ನಿ ಆರಂಭಕ್ಕೂ ಮೊದಲೇ ಈ ಬಾರಿ ಯಾರು ಗೆಲ್ಲಲಿದ್ದಾರೆ ಎಂದು ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್ ಲೀ ಊಹಿಸಿದ್ದಾರೆ.

Share This Video


Download

  
Report form
RELATED VIDEOS