Zameer Ahmed ದುಡ್ಡು ಮಾಡಿದ್ದು ಹೇಗೆ ಅಂತ ನಂಗೆ ಗೊತ್ತಿದೆ : Renukacharya | Oneindia Kannada

Oneindia Kannada 2020-09-12

Views 3.9K

ಜಮೀರ್ ಅಹ್ಮದ್ ಒಬ್ಬ ಚಿಲ್ಲರೆ, ಗುಜರಿ ಗಿರಾಕಿ. ಜಮೀರ್ ಅಹ್ಮದ್ ಏನೇ ಗಳಿಸಿದ್ರು ಅದು ಅನೈತಿಕ ಚಟುವಟಿಕೆಗಳಿಂದಲೇ ಎಂದು ಮಾಜಿ ಸಚಿವ ಹಾಗೂ ಹಾಲಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದ್ದಾರೆ.
#ZameerAhmed #Renukacharya
Whatever zameer ahmed gained till now is through immoraly and unethicaly" said MLA Renukaacharya in davangere

Share This Video


Download

  
Report form