ತೋಟಗಾರಿಕೆ ಸಚಿವ ಕೆ.ಸಿ.ನಾರಾಯಣ ಗೌಡ ಮತ್ತು ಕಡೂರು ಶಾಸಕ ಬೆಳ್ಳಿಪ್ರಕಾಶ್ ನಡುವೆ ಸೋಮವಾರ ಮಧ್ಯಾಹ್ನ ವಿಧಾನಸಭೆಯ ಮುಂಭಾಗದ ಮೊಗಸಾಲೆಯಲ್ಲಿ ಘರ್ಷಣೆ ನಡೆದಿದೆ. ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ವಾಗ್ವಾದ ನಡೆದು, ಹೊಡೆದಾಡಿಕೊಳ್ಳುವ ಹಂತಕ್ಕೆ ತಲುಪಿತ್ತು.
#KCNarayanaGowda #BelliPrakesh
Minister KC Narayana Gowda and Belli Prakash had an argument today in front of Vidhana Sabha.