SPB Hospital Bill, ನಿಜಕ್ಕೂ SPB ಆಸ್ಪತ್ರೆ ಬಿಲ್ ಎಷ್ಟು | Filmibeat Kannada

Oneindia Kannada 2020-09-28

Views 918

SPB's son SP Charan gave clarification about the MGM hospital bill. He said some people spreading fake news about the hospital bills.
#SPB #Hospitalbill
ಎಸ್‌ಪಿಬಿ ಅವರ ನಿಧನದ ಬಳಿಕ, ಅವರ ಆಸ್ಪತ್ರೆ ಬಿಲ್ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಎಂಜಿಎಂ ಆಸ್ಪತ್ರೆಯು ಭಾರಿ ದೊಡ್ಡ ಮೊತ್ತದ ಬಿಲ್ ಅನ್ನು ಎಸ್‌ಪಿಬಿ ಕುಟುಂಬಕ್ಕೆ ನೀಡಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಸ್‌ಪಿಬಿ ಪುತ್ರ, ಎಸ್‌ಪಿ ಚರಣ್.

Share This Video


Download

  
Report form
RELATED VIDEOS