ರಕ್ಷಿತ್ ಶೆಟ್ಟಿ ನಟನೆ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ನಿರ್ದೇಶಿಸಿದ್ದ ಸಚಿನ್ ರವಿ ಹ್ಯಾಟ್ಯಿಕ್ ಹೀರೋಗೆ ಆಕ್ಷನ್ ಕಟ್ ಹೇಳುವ ಅವಕಾಶ ಪಡೆದುಕೊಂಡಿದ್ದಾರೆ. ಈ ಕುರಿತು ಸ್ವತಃ ಸಚಿನ್ ಅವರೇ ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪೋಸ್ಟರ್ ಸಹ ಬಿಡುಗಡೆ ಮಾಡಿದ್ದಾರೆ
Century star Shiva rajkumar in the role of Ashwatthama in film produced by pushkara mallikarjunaiah directed by Sachin.