Kannada actor action Prince Dhruva Sarja starrer, nandkishor directional upcoming movie 'Dubari' muhurtha done today
ಧ್ರುವ ಸರ್ಜಾ ನಾಯಕನಾಗಿ ನಟಿಸುತ್ತಿರುವ ನಂದಕಿಶೋರ್ ನಿರ್ದೇಶನ ಮಾಡುತ್ತಿರುವ ದುಬಾರಿ ಚಿತ್ರ ಇಂದು ಬೆಳಿಗ್ಗೆ ಬ್ರಾಹ್ಮೀಮುಹೂರ್ತದಲ್ಲಿ ಮುಹೂರ್ತವನ್ನು ಆಚರಿಸಿಕೊಂಡಿದೆ