ಅಂದ್ಹಾಗೆ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಅಂತ ಡೊನಾಲ್ಡ್ ಟ್ರಂಪ್ ಕಾನೂನು ಹೋರಾಟ ಮಾಡುತ್ತಿದ್ದಾರೆ. ಇದೀಗ ಅದರ ತನಿಖೆ ನಡೆಸಲು ಅಮೆರಿಕದ ಅಟಾರ್ನಿ ಜನರಲ್ ವಿಲಿಯಂ ಬಾರ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ
#Trump #USelection2020 #JoeBiden
Donald Trump is fighting the law because there is something illegal in the counting. US Attorney General William Barr has given the Green signal to investigate it