ನನ್ನ ಅಭಿಮಾನಿಗಳು ಎಷ್ಟು ಸುಂದರ ಅಲ್ವಾ ಎಂದ ರಶ್ಮಿಕಾ | Filmibeat Kannada

Filmibeat Kannada 2020-11-24

Views 12.5K

Rashmika Mandanna's reaction about google showing Rashmika Mandanna as the National crush of India.
#RashmikaMandanna
ತಮಿಳು ಮತ್ತು ತೆಲುಗಿನಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿರುವ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೆ, ದೇಶದಾದ್ಯಂತ ಸದ್ದು ಮಾಡುತ್ತಿದ್ದಾರೆ. ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ರಶ್ಮಿಕಾ ಈಗ ನ್ಯಾಷನಲ್ ಕ್ರಶ್ ಆಗಿದ್ದಾರೆ. ಈ ವಿಷಯವನ್ನು ಸ್ವತಹ ಗೂಗಲ್ ಹೇಳುತ್ತಿದೆ. ಹೌದು, ಗೂಗಲ್ ನಲ್ಲಿ ನ್ಯಾಷನಲ್ ಕ್ರಶ್ ಆಫ್ ಇಂಡಿಯಾ ಎಂದು ಟೈಪಿಸಿದರೆ ರಶ್ಮಿಕಾ ಮಂದಣ್ಣ ಹೆಸರು ಬರುತ್ತೆ. ಈ ಬಗ್ಗೆ ಈಗ ರಶ್ಮಿಕಾ ಪ್ರತಿಕ್ರಿಯೆ ನೀಡಿದ್ದಾರೆ.

Share This Video


Download

  
Report form
RELATED VIDEOS