ಕೆಜಿಎಫ್ ಚಿತ್ರದ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಹೊಂಬಾಳೆ ಫಿಲಂಸ್ ನಿರ್ಮಾಣ ಸಂಸ್ಥೆ ತಮ್ಮ ಮುಂದಿನ ಚಿತ್ರವನ್ನು ಘೋಷಣೆ ಮಾಡುತ್ತಿದೆ. ಡಿಸೆಂಬರ್ 2 ರಂದು ಮಧ್ಯಾಹ್ನ ಅಧಿಕೃತವಾಗಿ ಹೊಸ ಸಿನಿಮಾ ಪ್ರಕಟಿಸಲಿದ್ದಾರೆ. ಕೆಜಿಎಫ್ ಚಾಪ್ಟರ್ 2 ನಂತರ ಹೊಂಬಾಳೆ ಪ್ರೊಡಕ್ಷನ್ ನಿರ್ಮಿಸಲಿರುವ ಚಿತ್ರ ಯಾವುದು ಎಂಬ ಕುತೂಹಲ ಕಾಡುತ್ತಿದೆ
Hombale Films Banner will announce his next project on december 2nd at 2 pm.