ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು ಸಾರಿಗೆ ಸಿಬ್ಬಂದಿ ನಡೆಸುತ್ತಿರುವ ಮುಷ್ಕರದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.
#Yediyurappa #TransportWorkersProtest #NEKRTC
Chief Minister Yediyurappa has clearly stated that it is difficult to meet the demands of transport department employees who have started a strike demanding the fulfillment of many demands