ದರ್ಶನ್ ಮತ್ತು ಸುದೀಪ್ ಇಬ್ಬರು ರಾಮ್-ಆಂಜನೇಯ ಅವತಾರದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ರಾಮ-ಆಂಜನೇಯ ಅವತಾರದಲ್ಲಿ ದರ್ಶನ್ ಮತ್ತು ಸುದೀಪ್ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
#Darshan #KicchaSudeep
Artist Karan ASudeepcharya creates Darshan and Kiccha Sudeep as Rama Anjaneya.