ಮದಜಗನ ಬೆನ್ನಿಗೆ ನಿಂತಿದ್ದಾರೆ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್. ನಟ ಶ್ರೀಮುರಳಿ ಭಾಮೈದ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಚಿತ್ರದ ಮೋಸ್ಟ್ ಎಕ್ಸ್ ಪೆಕ್ಟೆಡ್ ಟೀಸರ್ ಅನ್ನು ಬಿಡುಗಡೆ ಮಾಡುತ್ತಿದ್ದಾರೆ.
Director Prashant Neel to unveil first look teaser of Sriimurali starrer Madagaja on December 17th.