ಟೀಮ್ ಇಂಡಿಯಾ ಮಾಜಿ ನಾಯಕ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೂ ಒಂದು ದಿನ ಆಸ್ಪತ್ರೆಯಲ್ಲೇ ಉಳಿದುಕೊಂಡು ಗುರುವಾರ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಲು ನಿರ್ಧರಿಸಿದ್ದಾರೆ. ನಿಗದಿಯಂತೆ ಗಂಗೂಲಿ ಬುಧವಾರ ವುಡ್‌ಲ್ಯಾಂಡ್ಸ್ ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಬೇಕಿತ್ತು.
Sourav ganguly has decided to stay in hospital