ಹಿರಿಯ ನಟಿ ಗಿರಿಜಾ ಲೋಕೇಶ್ ಅವರಿಗೆ ವರ್ಷ ತುಂಬಿದ ಹಿನ್ನಲೆಯಲ್ಲಿ "ಗಿರಿಜಾ ಪರಸಂಗ" ಎನ್ನುವ ಪುಸ್ತಕ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದಲ್ಲಿ ಹಿರಿಯ ನಟಿ ಆಶಾಲತಾ, ಗಿರಿಜಾ ಲೋಕೇಶ್ ಕುರಿತಾದ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ
Kannada senior actress Ashalatha talk about Girija Lokesh in Girija Prasanga book launch programme