ತನ್ನವರನ್ನು ಕಿಚ್ಚ ಸುದೀಪ್ ನೋಡಿಕೊಳ್ಳೊ ರೀತಿ ಇದು | Filmibeat Kannada

Filmibeat Kannada 2021-01-15

Views 1.7K

ನಟ ಕಿಚ್ಚ ಸುದೀಪ್ ತಮ್ಮ ಸುತ್ತಲಿರುವವರನ್ನು ಬಹಳ ಕೇರ್ ಮಾಡುತ್ತಾರೆ. ಕುಟುಂಬಕ್ಕೆ ಅತಿ ಹೆಚ್ಚು ಮೌಲ್ಯ ನೀಡುವ ಸುದೀಪ್, ತಮ್ಮ ಆಪ್ತ ಸಿಬ್ಬಂದಿಗಳನ್ನೂ ಸಹ ಬಹಳ ಚೆನ್ನಾಗಿ ನೋಡಿಕೊಳ್ಳುತ್ತಾರೆ. ಹಲವು ವರ್ಷಗಳಿಂದ ತಮ್ಮ ಜೊತೆಗೇ ಇರುವ ಅಂಗರಕ್ಷಕ (ಬಾಡಿಗಾರ್ಡ್) ಸಾಯಿ ಕಿರಣ್ ಗೆ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ ಕಿಚ್ಚ ಸುದೀಪ್.

Actor Sudeep gifted a Royal Enfield bike to his personal body guard Sai Kiran on Sanktranthi festival.

Share This Video


Download

  
Report form
RELATED VIDEOS