ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಬಳಿ ನನಗೆ ಸಚಿವ ಸ್ಥಾನ ಬೇಕು ಎಂದು ಕೇಳಿಕೊಂಡಿಲ್ಲ. ಹೀಗಾಗಿ ಸಚಿವ ಸ್ಥಾನ ಇಲ್ಲ ಅಂತ ನನಗೆ ಚಿಂತೆ ಇಲ್ಲ ಎಂದು ಬೆಂಗಳೂರಿನಲ್ಲಿ ಆರ್ಆರ್ ನಗರ ಶಾಸಕ ಮುನಿರತ್ನ ಅವರು ಹೇಳಿಕೆ ನೀಡಿದ್ದಾರೆ
I have not asked Arun Singh, who is in charge of the state BJP, to seek a ministerial position. "I am not worried about the ministerial position.