ಮುಂಬರಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1ರಿಂದ ಗೆದ್ದು ಇತಿಹಾಸ ನಿರ್ಮಿಸಿತ್ತು. ಆವತ್ತು ಭಾರತದ ಗೆಲುವಿನಲ್ಲಿ ತಂಡದ ಯುವ ಆಟಗಾರರ ಪಾತ್ರ ಮಹತ್ವದ್ದಾಗಿತ್ತು. ಹೀಗಾಗಿಯೇ ಭಾರತದ ಮಾಜಿ ನಾಯಕ, ಕನ್ನಡಿಗ ರಾಹುಲ್ ದ್ರಾವಿಡ್ ಬಗ್ಗೆ ಮೆಚ್ಚುಗೆ ಮಾತುಗಳು ಕೇಳಿ ಬಂದಿದ್ದವು.
Ajinkya Rahane once again praises Rahul Dravid for the heroics at Gabba this year