ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಹೀಗಾಗಿ ಈ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ ಬಳಗ ಹೇಗಿರಲಿದೆ ಎಂಬ ಕುತೂಹಲ ಮೂಡಿದೆ. ಭಾರತದಲ್ಲೇ ಪಂದ್ಯ ನಡೆಯುತ್ತಿರುವ ಕಾರಣ ಸ್ಪಿನ್ ವಿಭಾಗದ ಮೇಲೆ ಹೆಚ್ಚಿನ ನಿರೀಕ್ಷೆಗಳು ಇರುತ್ತದೆ. ಹಾಗಾಗಿ ಎರಡನೇ ಸ್ಪಿನ್ನರ್ ಆಗಿ ಯಾರನ್ನು ಕಣಕ್ಕಿಳಿಸಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ. ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಈ ಬಗ್ಗೆ ತಮ್ಮ್ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
#IndvsEng #Kuldeep
Kuldeep Yadav should be the second spinner from India in the test says Irfan Paan