ಬೇರೆ ಸ್ಟಾರ್ ಗಳಿಗೆ ಸಿಗುವ ಮರ್ಯಾದೆ ನಮ್ಮ ಸ್ಟಾರ್ ಗಳಿಗೆ ಏಕೆ ಸಿಗಲ್ಲ | Filmibeat Kannada

Filmibeat Kannada 2021-02-03

Views 148

ದೇವರ ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬಂತೆ ಕೇಂದ್ರ ಸರ್ಕಾರದ ಆದೇಶವನ್ನು ರಾಜ್ಯ ಸರ್ಕಾರ ತಡೆದಿದೆ. ಕರ್ನಾಟಕದಲ್ಲಿ ಥಿಯೇಟರ್‌ಗಳಲ್ಲಿ 100 ರಷ್ಟು ಆಸನ ಭರ್ತಿ ಮಾಡಲು ಅವಕಾಶ ಇಲ್ಲ, ಈ ತಿಂಗಳ ಅಂತ್ಯದವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ತಿಳಿಸಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೇಸರಗೊಂಡಿದ್ದು, ಚಿತ್ರಮಂದಿರಕ್ಕೆ ಮಾತ್ರ ಏಕೆ ನಿರ್ಬಂಧ ಎಂದು ಪ್ರಶ್ನಿಸುತ್ತಿದ್ದಾರೆ?

Kannada actor Dhruva Sarja and Dunija Vijay question Karnataka govt stand on 50% capacity in film theatres.

Share This Video


Download

  
Report form
RELATED VIDEOS