ಈ ವಿಷಯದ ಕುರಿತು ನಾವೇಕೆ ಮಾತಾಡಬಾರದು? ' ಎಂದು ಬರೆದುಕೊಂಡಿದ್ದ ರಿಹಾನಾ, ಸಿಎನ್ಎನ್ ಸುದ್ದಿಸಂಸ್ಥೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಮಾಡಿರುವ ವಿಸ್ತ್ರತ ವರದಿಯ ಲಿಂಕ್ ಶೇರ್ ಮಾಡಿದ್ದರು. #Rihanna ಮತ್ತು #FarmersProtest ಹ್ಯಾಶ್ ಟ್ಯಾಗ್ ಗಳು ಜಾಗತಿಕ ಟ್ರೆಂಡ್ ಆದವು
Why can't we talk about this Rihanna shared a link to a report by CNN News on the peasant struggle in India. The Rihanna and FarmersProtest hashtags have become a global trend