ಯಡಿಯೂರಪ್ಪ ಅವರು ಒಂದು ಪಕ್ಷಕ್ಕೆ ಕೆಲ್ಸಾ ಮಾಡ್ತಿಲ್ಲ! | Oneindia Kannada

Oneindia Kannada 2021-02-12

Views 7

ಜೆಡಿಎಸ್ ಒತ್ತಡಕ್ಕೆ ಮಣಿದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರತಿಭಟನೆ ಮಾಡದಂತೆ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದರು. ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವ ಭರವಸೆಯನ್ನೂ ಕೊಟ್ಟಿದ್ದರು

Chief Minister Yeddyurappa, who was under pressure from the JDS, had written to Kumaraswamy not to protest. He also promised to release the necessary grants for development works

Share This Video


Download

  
Report form
RELATED VIDEOS