ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್‌ಸಿಎ ಕ್ರಿಕೆಟ್ ಗ್ರೌಂಡ್‌ನಲ್ಲಿ ಶನಿವಾರ (ಫೆಬ್ರವರಿ 20) ನಡೆದ ವಿಜಯ್ ಹಜಾರೆ ಟ್ರೋಫಿ ರೌಂಡ್ 1, ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ಕೇರಳ ಪರವಾಗಿ ಆಡಿದ್ದ ಕರ್ನಾಟಕದ ಮಡಿಕೇರಿ ಮೂಲದ ಬ್ಯಾಟ್ಸ್‌ಮನ್ ರಾಬಿನ್ ಉತ್ತಪ್ಪ ಸ್ಫೋಟಕ ಶತಕ ಸಿಡಿಸಿದ್ದಾರೆ.
Uthappa and Shaw found their form before IPL during the ongoing Vijay Hazare trophy