ಆರ್ ಚಂದ್ರು ನಿರ್ದೇಶನದ ಕಬ್ಜ ಚಿತ್ರತಂಡಕ್ಕೆ ಮತ್ತೊಬ್ಬ ಕಲಾವಿದನ ಎಂಟ್ರಿಯಾಗಿದೆ. ದರ್ಶನ್ ಜೊತೆ ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿದ್ದ ಡ್ಯಾನಿಶ್ ಅಖ್ತರ್ ಸೈಫಿ ಈಗ ಕಬ್ಜ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆಜಾನುಬಾಹು ಡ್ಯಾನಿಶ್ ಕಬ್ಜ ಸಿನಿಮಾದಲ್ಲಿ ಯಾವ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಈ ಹಿಂದೆ ಕುರುಕ್ಷೇತ್ರ ಸಿನಿಮಾದಲ್ಲಿ ಭೀಮನಾಗಿ ಘರ್ಜಿಸಿದ್ದರು. ಸುದೀಪ್ ನಟಿಸಿರುವ ಕೋಟಿಗೊಬ್ಬ 3 ಸಿನಿಮಾದಲ್ಲೂ ಒಂದು ಪಾತ್ರ ಮಾಡಿದ್ದಾರೆ ಎನ್ನಲಾಗಿದೆ.
Danish saif Akhtar the Bhima of Kurukshetra joins Upendra's Kabzaa directed by R Chandru. Shooting to resume from. March 3 r chandru movies.