Ind vs Eng | ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಪಂದ್ಯಕ್ಕೆ ಏನೆಲ್ಲಾ ಬದಲಾವಣೆಗಳು

Oneindia Kannada 2021-03-02

Views 38

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಸಿದ್ಧತೆಯನ್ನು ನಡೆಸುತ್ತಿದೆ. ಆದರೆ ನಾಲ್ಕನೇ ಪಂದ್ಯವೂ ಸ್ಪಿನ್ ಟ್ರ್ಯಾಕ್‌ನಲ್ಲಿಯೇ ನಡೆಯುವ ಸಂಭವ ಹೆಚ್ಚಾಗಿದೆ. ಹೀಗಾಗಿ ಇದಕ್ಕೆ ಪೂರಕವಾಗಿ ಭಾರತ ತಂಡದಲ್ಲಿ ಬದಲಾವಣೆಗಳು ನಡೆಯಲಿದೆ ಎನ್ನಲಾಗುತ್ತಿದೆ.

The Indian team will undergo some changes before the next test match at Modi stadium

Share This Video


Download

  
Report form
RELATED VIDEOS