Hubballi Fan Gifts Sheep to Challenging star Darshan.
ಪ್ರಿ-ರಿಲೀಸ್ ಕಾರ್ಯಕ್ರಮ ಮಾಡುವುದಾರೇ ಅದು ಹುಬ್ಬಳ್ಳಿಯಲ್ಲೇ ಆಗಬೇಕು ಎಂದು ನಿರ್ಮಾಪಕರ ಬಳಿಕ ಬೇಡಿಕೆಯಿಟ್ಟಿದ್ದರಂತೆ. ಉತ್ತರ ಕರ್ನಾಟಕದ ಮಂದಿಗೆ ಬಹಳ ದಿನಗಳಿಂದ ಸಿಗದ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಪ್ರಿ-ರಿಲೀಸ್ ಶೋ ಮಾಡಿದ್ರೆ ಆ ನೆಪದಲ್ಲಾದರೂ ಅಭಿಮಾನಿಗಳನ್ನು ಭೇಟಿ ಮಾಡಬಹುದು ಎಂಬ ಉದ್ದೇಶ ದರ್ಶನ್ ಅವರದ್ದಾಗಿತ್ತು. ಅದರಂತೆ ಭರ್ಜರಿಯಾಗಿ ಕಾರ್ಯಕ್ರಮ ನೆರವೇರಿದೆ. ಈ ಕಾರ್ಯಕ್ರಮ ಮುಗಿದ ಬಳಿಕ ಹುಬ್ಬಳ್ಳಿ ಅಭಿಮಾನಿಯೊಬ್ಬರು ಡಿ ಬಾಸ್‌ಗೆ ವಿಶೇಷವಾದ ಉಡುಗೊರೆ ನೀಡಿದ್ದಾರೆ