ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಅಡ್ವೆಂಚರ್ ಬೈಕ್ ಹಿಮಾಲಯನ್ ಮಾದರಿಯನ್ನು ಇತ್ತೀಚೆಗಷ್ಟೇ 2021ರ ಆವೃತ್ತಿಯೊಂದಿಗೆ ಬಿಡುಗಡೆಗೊಳಿಸಿದೆ. ಹೊಸ ಬೈಕಿನ ವಿತರಣೆಗೂ ಅಧಿಕೃತ ಚಾಲನೆ ನೀಡಲಾಗಿದೆ. 2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕ್ ಮಾದರಿಯು ಈ ಹಿಂದಿನ ಮಾದರಿಗಳಿಂತಲೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸಿದೆ.
2021ರ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಬೈಕಿನ ರಿವ್ಯೂ ಬಗೆಗಿನ ಮತ್ತಷ್ಟು ವಿವರಗಳಿಗಾಗಿ ಈ ವೀಡಿಯೊ ನೋಡಿ.