Darshan starrer Roberrt film gets U/A certificate. Roberrt set to release on march 11th
ರಾಬರ್ಟ್ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಈ ಬಗ್ಗೆ ಸಿನಿಮಾತಂಡ ಅಧಿಕೃತವಾಗಿ ಬಹಿರಂಗ ಪಡಿಸಿದೆ. ಇದೇ ಖುಷಿಗೆ ಸಿನಿಮಾತಂಡ ಚಿತ್ರದ 3 ನಿಮಿಷದ ಪ್ರೋಮೋವನ್ನು ರಿಲೀಸ್ ಮಾಡಿದೆ. ರಾಬರ್ಟ್ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.