ಕಿರುತೆರೆ ಲೋಕದಲ್ಲಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿರುವ ನಟಿ ಕಾವ್ಯ ಗೌಡ ಬಿಗ್ ಬಾಸ್ ಸೀಸನ್ 8 ರ ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಬಿಗ್ ಬಾಸ್ ಮನೆಗೆ ತೆರಳಲಿದ್ದಾರೆ ಎಂಬ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ.
Kavya Gowda, a popular actress in the television world, is rumored to be entering the Bigg Boss through Season 8's Wild Card entry on social media.