ಇಂಗ್ಲೆಂಡ್ ಹಾಗೂ ಭಾರತ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಈಗ ಸೀಮಿತ ಓವರ್‌ಗಳ ಪಂದ್ಯದತ್ತ ಎಲ್ಲರ ಚಿತ್ತ ನೆಟ್ಟಿದೆ. ಮೊದಲಿಗೆ ಐದು ಪಂದ್ಯಗಳ ಟಿ20 ಸರಣಿ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಅದಾದ ಬಳಿಕ ಮೂರು ಏಕದಿನ ಪಂದ್ಯಗಳು ನಡೆಯಲಿದೆ. ಈ ಮಧ್ಯೆ ಪ್ರವಾಸಿ ತಂಡದ ಕೋಚ್ ಕ್ರಿಸ್ ಸಿಲ್ವರ್‌ವುಡ್ ಇಂಗ್ಲೆಂಡ್ ತಂಡದ ಆಟಗಾರರು ಐಪಿಎಲ್‌ಗೆ ಲಭ್ಯರಾಗುವ ಬಗ್ಗೆ ಪ್ರಮುಖ ಹೇಳಿಕೆಯನ್ನು ನೀಡಿದ್ದಾರೆ.
#IPL2021 #IndvsEng
India won against England in the 4th and final test match at Modi stadium and here are few of the important updates about the match