ದೆಹಲಿಯ ಪಾಲಂ ಎ ಸ್ಟೇಡಿಯಂನಲ್ಲಿ ಸೋಮವಾರ (ಮಾರ್ಚ್ 8) ನಡೆದ ವಿಜಯ್ ಹಜಾರೆ ಟ್ರೋಫಿ ಏಕದಿನ ಟೂರ್ನಿಯಲ್ಲಿ ಕೇರಳ ವಿರುದ್ಧ ಕರ್ನಾಟಕ ತಂಡ ಭರ್ಜರಿ 80 ರನ್‌ಗಳ ಗೆಲುವು ಕಂಡಿದೆ. ದೇವದತ್ ಪಡಿಕ್ಕಲ್, ನಾಯಕ ಸಮರ್ಥ್ ಆರ್ ಶತಕ, ರೋನಿತ್ ಮೋರೆ ಮಾರಕ ಬೌಲಿಂಗ್‌ನೊಂದಿಗೆ ಕರ್ನಾಟಕ ತಂಡ ಟೂರ್ನಿಯಲ್ಲಿ 4ನೇ ಗೆಲುವು ದಾಖಲಿಸಿದೆ
Karnataka won against Kerala in the quarter-finals of the Vijay Hazare trophy and here are a few updates