ಇಂದು (ಮಾರ್ಚ್ 11) ಬೆಳ್ಳಂಬೆಳಗ್ಗೆ ರಾಬರ್ಟ್ ಪ್ರದರ್ಶನ ಆರಂಭವಾಗಿದ್ದು, ಬಹುತೇಕ ಚಿತ್ರಮಂದಿರಗಳು ಹೌಸ್ ಫುಲ್ ಆಗಿವೆ. ಅಂದಹಾಗೆ ಸಿನಿಮಾ ಪ್ರಾರಂಭವಾಗುವ ಮೊದಲು ಸಿನಿಮಾತಂಡ ವಿಶೇಷ ಪೂಜೆಯನ್ನು ಸಲ್ಲಿಸಿದೆ.
Roberrt movie team perform special pooja in theatre. Darshan starrer Roberrt movie release in Karnataka and Andhra Pradesh.