ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಂದರೆ 13,659 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರದ ಶಿವಸೇನೆ ಸರ್ಕಾರ ಅಧಿಕ ಸೋಂಕು ಪೀಡಿತ ನಾಗ್ಪುರವನ್ನು ಮಾರ್ಚ್ 15 ರಿಂದ ಮಾರ್ಚ್ 21 ರವರೆಗೆ ಒಂದು ವಾರ ಲಾಕ್ ಡೌನ್ ಮಾಡಿ ಆದೇಶಿಸಿದೆ. ಲಾಕ್ಡೌನ್ ವೇಳೆ ಅಗತ್ಯ ಸೇವೆಗಳಾದ ತರಕಾರಿ, ಹಣ್ಣಿನ ಅಂಗಡಿಗಳು ಮತ್ತು ಹಾಲಿನ ಡೈರಿಗಳು ಮಾತ್ರ ಕಾರ್ಯನಿರ್ವಹಿಸಲಿವೆ.
Maharashtra recorded the highest number of 13,659 cases. As a precautionary measure, the Shiv Sena government in Maharashtra has ordered the Nagpur-prone area to be closed for a week from March 15 to March 21. Lockdown will only serve essential services such as vegetables, fruit shops and milk dairy.