ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯಕ್ಕೆ ಈಗ ಎರಡು ತಂಡಗಳು ಸಜ್ಜಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ಸೋಲು ಗೆಲುವಿನ ರುಚಿ ಕಂಡಿದ್ದು ಸರಣಿ ಸಮಬಲಗೊಂಡಿದೆ. ಭಾರತದ ಆಡುವ ಬಳಗದ ಸಂಯೋಜನೆ ಈಗ ಸಾಕಷ್ಟು ಚರ್ಚೆಯಾಗುತ್ತಿದೆ.
India is playing a 5 match t20 series against England at Modi stadium and here are a few of the important updates about the third t20 match