'ರಾಬರ್ಟ್' ಸಿನಿಮಾದ ಗೆಲುವನ್ನು ಸಂಭ್ರಮಿಸಲು ಚಿತ್ರತಂಡ ಇಂದು (ಮಾರ್ಚ್ 16) ಒಟ್ಟಾಗಿತ್ತು. ಸಿನಿಮಾದ ಗೆಲುವಿನ ಹಿಂದೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಟ ದರ್ಶನ್ 'ನನ್ನ ಸಿನಿಮಾ ನಿರ್ಮಾಣ ಮಾಡಲು ಬರುವ ನಿರ್ಮಾಪಕರು ಮೊದಲು ವಿತರಣೆ ಮಾಡುವುದು ಹೇಗೆ ಎಂದು ಚೆನ್ನಾಗಿ ಕಲಿತುಕೊಂಡು ಬನ್ನಿ. ಅಂತ ಹೇಳಿದ್ರು.
#Darshan #Roberrt
Darshan said producers who wants to make movie with him should learn how to distribute movies correctly.