ರಾಯ್‌ಪುರ್‌ನ ಶಾಹಿದ್ ವೀರ್ ನಾರಾಯಣ್ ಸಿಂಗ್ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಬುಧವಾರ (ಮಾರ್ಚ್ 17) ನಡೆದ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಸೆಮಿಫೈನಲ್ 1 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಲೆಜೆಂಡ್ಸ್ ವಿರುದ್ಧ ಇಂಡಿಯಾ ಲೆಜೆಂಡ್ಸ್ 12 ರನ್ ಜಯ ಗಳಿಸಿದೆ. ಈ ಗೆಲುವಿನೊಂದಿದೆ ಭಾರತ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ.
India Legends have entered the finals of this year's road safety series. India beat west indies legends in the semi finals of the series