ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಇಂಗ್ಲೆಂಡ್ಗೆ 186 ರನ್ಗಳ ಟಾರ್ಗೆಟ್ ನೀಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೋರ್ಗನ್ ಬೌಲಿಂಗ್ ಆಯ್ದುಕೊಂಡರು.
Team India batted for 186 runs in the 4th T20 match at Ahmedabad's Narendra Modi Stadium. Earlier, England captain Ian Morgan won the toss and elected to bowl.