ಬರ್ತಡೇಗೆ ಶುಭಕೋರಿದ ತಾರಬಳಗಕ್ಕೆ ಪುನೀತ್ ರಾಜ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ. ಟ್ವಿಟ್ಟರ್ ಮೂಲಕ ವಿಶ್ ಮಾಡಿದ ಪ್ರತಿಯೊಬ್ಬ ಸೆಲೆಬ್ರಿಟಿಗೂ ಥ್ಯಾಂಕ್ಸ್ ಹೇಳಿದ್ದಾರೆ. ಸ್ಟಾರ್ಸ್‌ಗೆ ಧನ್ಯವಾದ ತಿಳಿಸುವ ಭರದಲ್ಲಿ ಅಪ್ಪು ಮಾಡಿರುವ ಟ್ವೀಟ್‌ವೊಂದಕ್ಕೆ ವಿರೋಧ ವ್ಯಕ್ತವಾಗಿದೆ.
Fans Condemned Actor Puneeth Raj Kumar For Tweeting in Hindi Word Instead of Kannada