ಚಿತ್ರಮಂದಿರಗಳ ಮೇಲೆ ಮತ್ತೆ ನಿರ್ಭಂದ ವಿಧಿಸಿದೆ ರಾಜ್ಯ ಸರ್ಕಾರ. ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಕಾರಣ ಕೆಲವು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ 50% ಆಸನವನ್ನಷ್ಟೆ ಭರ್ತಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Karnataka government restricted theaters seating capacity in a few districts due to a rise in COVID 19 cases.