ಕೋವಿಡ್ ಎರಡನೇ ಅಲೆ ವ್ಯಾಪಿಸುತ್ತಿದೆ. ಅದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಮಾಡಿದೆ. ಎಲ್ಲಾ ಜಿಮ್‌ಗಳನ್ನು ಮುಚ್ಚುವಂತೆ ಆದೇಶಿಸಿದೆ. ಸರ್ಕಾರದ ಈ ನಿರ್ಧಾರದಿಂದ ಜಿಮ್ ಮಾಲೀಕರು ಕಂಗಾಲಾಗಿದ್ದಾರೆ.
The second wave of Kovid is spreading. The government, which is set to cut it, released new guidelines on Friday. Ordered to close all gyms. The gym owners were shocked by the government's decision.