ಸೋಶಿಯಲ್ ಮೀಡಿಯಾದಲ್ಲಿ ಹೆಣ್ಣುಮಕ್ಕಳ ಬಗ್ಗೆ ಅವರ ಅಂಗಾಂಗಗಳ ಬಗ್ಗೆ ಕೆಟ್ಟದಾಗಿ ಟ್ರೋಲ್ ಮಾಡೋ ಟ್ರೋಲ್ ಪೇಜ್ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ನಟಿ ಶೀತಲ್ ಶೆಟ್ಟಿ.
Actress Sheetal Shetty has expressed outrage against Some troll pages for making derogatory comments about girls and their organs in social media