ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವ ರತ್ನ ಸಿನಿಮಾ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ಸಿನಿಮಾದ ಬಗ್ಗೆ ಪ್ರಶಂಸೆ ಕೂಡ ವ್ಯಕ್ತವಾಗಿದೆ ಈ ಸಿನಿಮಾ ನೋಡಿರುವ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಪುನೀತ್ ರಾಜಕುಮಾರ್ ಅವರನ್ನು ಹೊಗಳಿದ್ದಾರೆ.
Power star Puneeth Rajkumar's "yuva rathna" cinema has received good reviews also it's has been admired. Telugu superstar Mahesh Babu praises Puneet Rajkumar after watching the movie.