ಭಾರಿ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ | Oneindia Kannada

Oneindia Kannada 2021-04-15

Views 3.7K

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ಮಳೆಯಾಗಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಏಪ್ರಿಲ್ 15ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ತಿಳಿಸಿದೆ



Wednesday's rains were forecast in several districts of the state and the Met Department has issued a further three-day forecast. Rainfall is expected in most of the districts on April 15

Share This Video


Download

  
Report form
RELATED VIDEOS