ಕುಮಾರಸ್ವಾಮಿಗೆ ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ | Oneindia Kannada

Oneindia Kannada 2021-04-17

Views 1.7K

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಶನಿವಾರ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಲು ಬಯಸಿದ ಅವರಿಗೆ ಬೆಡ್ ಇಲ್ಲ ಎಂದು ಆಸ್ಪತ್ರೆ ತಿಳಿಸಿದೆ.

HD Kumaraswamy tests positive for Covid-19, Manipal hospital says no bed available for him to admit in hospital

Share This Video


Download

  
Report form
RELATED VIDEOS