ಕರ್ನಾಟಕ ಸರ್ಕಾರ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಹೊಸ ಕಠಿಣ ಮಾರ್ಗಸೂಚಿಯನ್ನು ಏಪ್ರಿಲ್ 20ರಂದು ರಾತ್ರಿ ಪ್ರಕಟಿಸಲಾಗಿದೆ. ಏಪ್ರಿಲ್ 21ರಿಂದ ಮೇ 4 ರ ತನಕ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸುವುದಾಗಿ ಘೋಷಣೆ ಮಾಡಲಾಗಿದ್ದು, ಈ ಕುರಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ
Karnataka government announces new stringent guidelines to prevent the spread of covid infection It has been announced that the Night Curfew and Weekend Curfew will be implemented from April 21 to May 4 and the roadmap for this has been released.