Punjab ವಿರುದ್ಧ ಸೋತರು ಭರ್ಜರಿ ದಾಖಲೆ ಬರೆದ ರೋಹಿತ್ ಶರ್ಮಾ | Oneindia Kannada

Oneindia Kannada 2021-04-24

Views 695

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಆಟಗಾರನಾಗಿ ರೋಹಿತ್ ಶರ್ಮಾ 5400ಕ್ಕೂ ಹೆಚ್ಚು ರನ್ ಗಳಿಸಿದ್ದು ಅತ್ಯಧಿಕ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿಯೂ ರೋಹಿತ್ ಶರ್ಮಾ ಯಶಸ್ವಿಯಾಗಿ ಆಟವಾಡುತ್ತಾ ಮುಂಬೈ ಇಂಡಿಯನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದು, ಗುರುವಾರ ( ಏಪ್ರಿಲ್ 23 ) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಆಡುವುದರ ಮೂಲಕ ಹೊಸ ಮೈಲಿಗಲ್ಲೊಂದನ್ನು ನಿರ್ಮಿಸಿದ್ದಾರೆ
Mumbai Captain Rohit Sharma completes his 200 IPL innings for Mumbai Indians

Share This Video


Download

  
Report form
RELATED VIDEOS