ಸೂಪರ್ ಓವರ್ ಸೀಕ್ರೆಟ್ ಬಿಚ್ಚಿಟ್ಟ ಅಕ್ಷರ್ ಪಟೇಲ್ | Oneindia Kannada

Oneindia Kannada 2021-04-26

Views 660

ಭಾನುವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಹೋರಾಟ ಸಾಕಷ್ಟು ಕುತೂಹಲ ಮೂಡಿಸಿತ್ತು. ಅಂತಿಮ ಹಂತದಲ್ಲಿ ರೋಚಕವಾಗಿ ಸಾಗಿದ ಪಂದ್ಯ ಟೈ ಆಗಿ ಸೂಪರ್ ಓವರ್‌ನಲ್ಲಿ ಫಲಿತಾಂಶವನ್ನು ಪಡೆದುಕೊಂಡಿತು. ಆದರೆ ಈ ಸೂಪರ್ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಕ್ಷರ್ ಪಟೇಲ್ ಅವರನ್ನು ದಾಳಿಗಿಳಿಸಿ ಯಶಸ್ವಿಯಾಗಿತ್ತು. ಈ ನಿರ್ಧಾರದ ಬಗ್ಗೆ ಸ್ವತಃ ಅಕ್ಷರ್ ಪಟೇಲ್ ಪ್ರತಿಕ್ರಿಯಿಸಿದ್ದಾರೆ.

Axar Patel create a historical moment in Delhi capitals Super Over win against Sunrisers Hyderabad

Share This Video


Download

  
Report form
RELATED VIDEOS