ಈ ಬಾರಿಯ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಆರು ಪಂದ್ಯಗಳಲ್ಲಿ ಐದು ಗೆಲುವು ಸಾಧಿಸಿ ಅದ್ಭುತ ಫಾರ್ಮ್‌ನಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧವೂ ರೋಚಕ ಗೆಲುವು ಸಾಧಿಸುವಲ್ಲಿ ಆರ್‌ಸಿಬಿ ಯಶಸ್ವಿಯಾಗಿದೆ. ಈ ಗೆಲುವಿನ ಬಳಿಕ ಸ್ಯಾಂಡಲ್‌ವುಡ್ ಸ್ಟಾರ್ ಕಿಚ್ಚ ಸುದೀಪ್ ಸಂತಸವನ್ನು ವ್ಯಕ್ತಪಡಿಸಿದ್ದಾರೆ.
Kannada actor Kiccha Sudeep happy for Royal Challengers Bengaluru won against Delhi capitals