ಪ್ರತಿ ಬಾರಿಯಂತೆಯೇ ಈ ಬಾರಿಯೂ ಎಬಿ ಡಿವಲಿಯರ್ಸ್ ಆರ್‌ಸಿಬಿ ಪರವಾಗಿ ಅದ್ಭುತ ಆಟವನ್ನು ಪ್ರದರ್ಶಿಸುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 75 ರನ್‌ಗಳಿಸಿ ತಂಡದ ಮೊತ್ತವನ್ನು ಹೆಚ್ಚುಗೊಳಿಸಲು ಪ್ರಮುಖ ಕಾರಣರಾದರು. ಈ ಪ್ರದರ್ಶನದ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ
Let’s see 20 overs IPL innings of ABD – Sunil Gavaskar wants AB de Villiers to open the batting for Royal Challengers Bengaluru