ಅಕ್ಷಯ ತೃತೀಯ ತನ್ನದೆ ವಿಶೇಷತೆಗಳನ್ನು ಹೊಂದಿದೆ. ಈ ಬಾರಿ ಮೇ 14ರಂದು ಅಕ್ಷಯ ತೃತೀಯ ಬಂದಿದೆ. ಅಕ್ಷಯ ತೃತೀಯದಂದು ಕೆಲವೊಂದು ವಸ್ತುಗಳನ್ನು ಮನೆಗೆ ತರಬೇಕು. ಆ ವಸ್ತುಗಳನ್ನು ಮನೆಗೆ ತಂದ್ರೆ ಲಕ್ಷ್ಮಿ ಪ್ರಸನ್ನಳಾಗಿ ಸದಾ ಮನೆಯಲ್ಲಿ ನೆಲೆಸಿರುತ್ತಾಳೆಂದು ನಂಬಲಾಗಿದೆ.
Akshaya tertiary has its own specialties. This time Akshaya has been tertiary on May 14th. Some items must be brought home on Akshaya tertiary. It is believed that Thandre Lakshmi Prasanna was living in the house forever.